ಕಾರ್ಕಳ: ಅತ್ತೂರು ಸಂತ ಲಾರೆನ್ಸರ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ
ಬಿ.ಸಿ.ರೋಡು : ಜ. 27 ರಂದು ಕೋಮು ಸೌಹಾರ್ದತೆ ಕದಡುವ ಶಕ್ತಿಗಳ ವಿರುದ್ಧ ಕಾಂಗ್ರೆಸ್ ಯುವ ಸಮಿತಿ ಪ್ರತಿಭಟನೆ
ಕಾರ್ಕಳ: ಇಲ್ಲಿನ ಪ್ರಸಿದ್ಧ ಅತ್ತೂರು ಸಂತ ಲಾರೆನ್ಸರ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವವು "ವಿಶ್ವಾಸ ಧೃಡಪಡಿಸೋಣ, ಪವಿತ್ರ ಸಭೆ ನವೀಕರಿಸೋಣ" ಎಂಬ ಸಂದೇಶದೊಂದಿಗೆ ಇಂದಿನಿಂದ ಆರಂಭಗೊಳ್ಳಲಿದ್ದು ಸೋಮವಾರದಂದು ವಿದ್ಯುತ್ ದೀಪಾಲಂಕಾರದೊಂದಿಗೆ ವಿಜೃಂಬಿಸುತ್ತಿರುವ ಪುಣ್ಯಕ್ಷೇತ್ರದ ದೃಶ್ಯ
ಬಿ.ಸಿ.ರೋಡು : ಜ. 27 ರಂದು ಕೋಮು ಸೌಹಾರ್ದತೆ ಕದಡುವ ಶಕ್ತಿಗಳ ವಿರುದ್ಧ ಕಾಂಗ್ರೆಸ್ ಯುವ ಸಮಿತಿ ಪ್ರತಿಭಟನೆ
ಬಿ.ಸಿ.ರೋಡು : ಜಿಲ್ಲೆಯಲ್ಲಿ ಕೋಮು ಹಿಂಸಾಚಾರದ ಷಡ್ಯಂತ್ರ ನಡೆಸಿ ಸಮಾಜದ ಶಾಂತಿ-ಸೌಹಾರ್ದತೆಯನ್ನು ಕೆಡಿಸಲು ಯತ್ನಿಸುತ್ತಿರುವುದರ ಶಕ್ತಿಗಳ ವಿರುದ್ದ ಬಂಟ್ವಾಳ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಜ. 27 ರಂದು ಬಂಟ್ವಾಳ ತಾಲೂಕು ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ವಿಶ್ವನಾಥ ಗೌಡ ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ. ರಮಾನಾಥ ರೈ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಬ್ಲಾಕ್ ಅಧ್ಯಕ್ಷರುಗಳಾದ ಮಾಯಿಲಪ್ಪ ಸಾಲ್ಯಾನ್ ಮತ್ತು ಬಿ.ಎಂ. ಅಬ್ಬಾಸ್ ಅಲಿ ಹಾಗೂ ಪಕ್ಷದ ರಾಜ್ಯ, ಜಿಲ್ಲಾ ಮಟ್ಟದ ನಾಯಕರು ಭಾಗವಹಿಸಲಿದ್ದಾರೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



del.icio.us
Digg
Comments (0 posted):
Post your comment